ಎಸ್‌ಎಸ್‌ಎಲ್‌ಸಿ ಮೌಲ್ಯಮಾಪಕರಿಗೆ ಗುಡ್ ನ್ಯೂಸ್, ಸಂಭಾವನೆ ಹೆಚ್ಚಳ
(ನ್ಯೂಸ್ ಕಡಬ) newskadaba.com,ಎ.03: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ (SSLC valuation) ಪ್ರಕ್ರಿಯೆಗೆ ದಿನಾಂಕ ನಿಗದಿಪಡಿಸಿದೆ. ಏಪ್ರಿಲ್ 8ರಿಂದ ರಾಜ್ಯಾದ್ಯಂತ ಮೌಲ್ಯಮಾಪನ ಕಾರ್ಯ ಆರಂಭವಾಗಲಿದ್ದು, ಈ ಬಾರಿ ಮೌಲ್ಯಮಾಪಕರಿಗೆ ಸಿಗುವ ಗೌರವ ಸಂಭಾವನೆಯನ್ನು ಶೇ. 5ರಷ್ಟು ಹೆಚ್ಚಿಸಲಾಗಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಒಟ್ಟು 262 ಕೇಂದ್ರಗಳಲ್ಲಿ ಏಕಕಾಲಕ್ಕೆ ಮೌಲ್ಯಮಾಪನ ಕಾರ್ಯ ನಡೆಯಲಿದೆ.ಉಪ ಮುಖ್ಯ ಮೌಲ್ಯಮಾಪಕರು ಏಪ್ರಿಲ್ 7ರಂದು ಹಾಜರಾಗಬೇಕು. ಸಹಾಯಕ ಮೌಲ್ಯಮಾಪಕರು ಏಪ್ರಿಲ್ […]
ಎಸ್‌ಎಸ್‌ಎಲ್‌ಸಿ ಮೌಲ್ಯಮಾಪಕರಿಗೆ ಗುಡ್ ನ್ಯೂಸ್, ಸಂಭಾವನೆ ಹೆಚ್ಚಳ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್