ದ್ವಿತೀಯ ಪಿಯುಸಿ, ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 02. ಏಪ್ರಿಲ್ 2- ವಿಜ್ಞಾನ ಪ್ರಸಕ್ತ ಸಾಲಿನ (2024-25) ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಮಾರ್ಚ್ 1 ರಿಂದ 19ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯಲಿದ್ದು, ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ. ವೇಳಾಪಟ್ಟಿಗೆ ಆಕ್ಷೇಪಣೆ […]
ದ್ವಿತೀಯ ಪಿಯುಸಿ, ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »
ಕರ್ನಾಟಕ
