ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,ಫೆ,03 – ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತವಾಗಿ ಪ್ರಕಟಿಸಿದೆ.ಈ ಬಾರಿಯ ಪರೀಕ್ಷೆಗಳು ಮಾರ್ಚ್‌ 5ರಿಂದ ಆರಂಭಗೊಂಡು ಮಾರ್ಚ್‌ 30ರವರೆಗೆ ನಡೆಯಲಿದ್ದು, ಮೇ 8ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಮಂಡಳಿ ತಿಳಿಸಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ಮತ್ತು ಸುಗಮವಾಗಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ […]

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್