ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ
(ನ್ಯೂಸ್ ಕಡಬ) newskadaba.com, ಮಾ.17 ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ದಿನಗಣನೆ ಆರಂಭವಾಗುತ್ತಿದ್ದಂತೆ, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಮಹತ್ವದ ಕ್ರಮವೊಂದನ್ನು ಘೋಷಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಪ್ರಕಟಿಸಿದ್ದು, ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ಸಮಾಧಾನ ತಂದಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ ೧೮ ರಿಂದ ಏಪ್ರಿಲ್ 2 ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಿಗ್ಗೆ 10 ರಿಂದ ಮಧ್ಯಾಹ್ನ ೧:೧೫ ರವರೆಗೆ ಪರೀಕ್ಷೆಗಳು […]
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
