ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ತೇರ್ಗಡೆಗೆ ಕನಿಷ್ಠ ಅಂಕ ೩೩ಕ್ಕೆ ಇಳಿಕೆ ಸರಿಯಲ್ಲ : ಶಿಕ್ಷಣ ಸಚಿವ ಎಂ.ಸಿ.ಸುಧಾಕರ್
(ನ್ಯೂಸ್ ಕಡಬ) newskadaba.com, ಅ.20 ಉಡುಪಿ-ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ತೇರ್ಗಡೆಗೆ ಕನಿಷ್ಠ ಅಂಕ ೩೩ಕ್ಕೆ ಇಳಿಕೆ ಮಾಡಿರುವ ಶಾಲಾ ಶಿಕ್ಷಣ ಮಂತ್ರಿಗಳ ಈ ನಿರ್ಧಾರದ ಬಗ್ಗೆ ಚರ್ಚೆಯಾಗುತ್ತಿದೆ. ಮುಖ್ಯಮಂತ್ರಿಗಳು ಮಾಹಿತಿಗಳನ್ನು ಪಡೆದುಕೊಂಡಿದ್ದಾರೆ. ೩೫ ಅಂಕ ಇರುವುದನ್ನು ೩೩ಕ್ಕೆ ಇಳಿಸಿದ್ದಾರೆ ಈ ಬಗ್ಗೆ ಇನ್ನಷ್ಟು ಚರ್ಚೆಗಳು ಆಗಬೇಕು ಎಂಬ ಅಭಿಪ್ರಾಯವಿದೆ. ಶಾಲಾ ಶಿಕ್ಷಣ ಮಂತ್ರಿಗಳು ಯಾವ ಉದ್ದೇಶ ಇಟ್ಟುಕೊಂಡು ಇದನ್ನು ಮಾಡಿದ್ದಾರೆ ಎಂಬ ಮಾಹಿತಿ ಇಲ್ಲ. ಈ ರೀತಿ ಅಂಕ ಕಡಿಮೆ ಮಾಡಿರುವುದು ಸರಿಯಲ್ಲ. ಸಂಪುಟ ಸಭೆಯಲ್ಲಿ ಈ […]

