ಎಸ್ಐಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ
(ನ್ಯೂಸ್ ಕಡಬ) newskadaba.com ಜು. 02. ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುತ್ತಿದೆ. ವಿಶೇಷ ಸಮಗ್ರ ಪರಿಷ್ಕರಣೆಯ (Special Intensive Revision-SIR) ಉದ್ದೇಶವು ಎಲ್ಲಾ ಅರ್ಹ ನಾಗರೀಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಪರಿಶೀಲಿಸಿ ಹಾಗೂ ಖಚಿತ ಪಡಿಸಿಕೊಳ್ಳಬೇಕು. ಹೊಸ ಹೆಸರುಗಳ ಸೇರ್ಪಡೆ ಮಾಡಿ, ಗೈರು ಮತದಾರರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಮೃತ ಮತದಾರರು ಹಾಗೂ ಒಂದಕ್ಕಿಂತ ಹೆಚ್ಚು ಮತಗಟ್ಟೆಗಳಲ್ಲಿ ಮತದಾರರಾಗಿ ನೋಂದಣಿಯಾಗಿರುವ ಮತದಾರರ ಹೆಸರನ್ನು ಮತದಾರರ […]
ಎಸ್ಐಆರ್: ಮತಗಟ್ಟೆ ಅಧಿಕಾರಿಗಳಿಗೆ ಸಹಕರಿಸಲು ಕರೆ Read More »
ಕರಾವಳಿ