ಎಸ್ಟಿಎಫ್ ಡೈರೆಕ್ಟರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ನೇಮಕ
(ನ್ಯೂಸ್ ಕಡಬ) newskadaba.com ಬೆಂಗಳೂರು, . 04. ಸಚಿನ್ ತೆಂಡೂಲ್ಕರ್ ಫೌಂಡೇಷನ್ (ಎಸ್ಟಿಎಫ್) ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಲಾಗಿದೆ ಎಂದು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಘೋಷಣೆ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಸಂತೋಷವನ್ನು ಹಂಚಿಕೊಂಡ ಸಚಿನ್ ತೆಂಡೂಲ್ಕರ್ , ಸಾರಾ ಅವರು ಯೂನಿವರ್ಸಿಟಿ ಕಾಲೇಜು ಲಂಡನ್ನಿಂದ ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಕ್ರೀಡೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಮೂಲಕ […]
ಎಸ್ಟಿಎಫ್ ಡೈರೆಕ್ಟರ್ ಆಗಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಪುತ್ರಿ ಸಾರಾ ನೇಮಕ Read More »
ಕ್ರೀಡಾ ನ್ಯೂಸ್
