ಎಸ್ಸೆಸೆಲ್ಸಿ ಫಲಿತಾಂಶ ಪ್ರಗತಿ: ಮಧ್ಯರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ
(ನ್ಯೂಸ್ ಕಡಬ) newskadaba.com, ಡಿ.16 ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನ ಎಚ್ ಡಿ ಕೋಟೆ ತಾಲ್ಲೂಕಿನಲ್ಲಿ BEO ಸಿಎನ್ ರಾಜು ಅವರು ಎಸ್ಸೆಸೆಲ್ಸಿ ಫಲಿತಾಂಶವನ್ನು ಸುಧಾರಿಸಲು ವಿನೂತನ ಮತ್ತು ಮಾದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಈ ಅಧಿಕಾರಿ ತಮ್ಮ ತಾಲ್ಲೂಕನ್ನು ಮೈಸೂರು ಜಿಲ್ಲೆಯಲ್ಲೇ ಫಲಿತಾಂಶದಲ್ಲಿ ಮುಂಚೂಣಿಗೆ ತರಲು ‘ಅದಕ್ಕಾಗಿಯೇ ನಾನು ಓದುತ್ತಿದ್ದೇನೆ’ ಎಂಬ ವಿಶೇಷ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸುತ್ತಿದ್ದಾರೆ. ಬೆಳಗ್ಗೆ-ರಾತ್ರಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ BEO BEO ರಾಜು ಅವರ ಕಾರ್ಯವೈಖರಿ ನಿಜಕ್ಕೂ […]

