ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ ಮೇ 18ರಿಂದ ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ
(ನ್ಯೂಸ್ ಕಡಬ) newskadaba.com, ಎ.23 ರಾಜ್ಯದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 1ರ ಫಲಿತಾಂಶ ಪ್ರಕಟಗೊಂಡಿದ್ದು, ದಾಖಲೆಯ ಫಲಿತಾಂಶ ಪ್ರಕಟವಾಗಿದೆ. ಅನುತ್ತೀರ್ಣಗೊಂಡ ಮಕ್ಕಳಿಗೆ ಎರಡನೇ ಬಾರಿ ಪರೀಕ್ಷೆ ಬರೆಯಲು ಅವಕಾಶವಿದ್ದು, ಮೇ 18ರಿಂದ ಪರೀಕ್ಷೆ ಆರಂಭ ಆಗಲಿದೆ. ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಮಧು ಬಂಗಾರಪ್ಪ ಈ ವಿಚಾರ ತಿಳಿಸಿದರು. ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ ಇರುವುದಿಲ್ಲ. ಎರಡನೇ ಬಾರಿ ಪರೀಕ್ಷೆ ಬರೆಯಲು […]
ಎಸ್ಸೆಸ್ಸೆಲ್ಸಿ ಎರಡನೇ ಪರೀಕ್ಷೆ ಮೇ 18ರಿಂದ ಈ ಬಾರಿ ಫೇಲಾದ ಮಕ್ಕಳಿಗೆ ಮೂರನೇ ಬಾರಿ ಪರೀಕ್ಷೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
