ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿಗೆ ಇನ್ನು 2 ಬಾರಿ ಮಾತ್ರ ಪರೀಕ್ಷೆ; 3ನೇ ಪರೀಕ್ಷೆಗೆ ಗುಡ್ ಬೈ

(ನ್ಯೂಸ್‌ ಕಡಬ) newskadaba.com, ಡಿ.03: ಬೆಂಗಳೂರು: ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉತ್ತೀರ್ಣ ಅಂಕಗಳನ್ನು ಶೇ.35ರಿಂದ ಶೇ.33ಕ್ಕೆ ಇಳಿಸಿದ ಶಿಕ್ಷಣ ಇಲಾಖೆ, ಇದೀಗ ಮತ್ತೊಂದು ಸುಧಾರಣೆ ತರಲು ಚಿಂತನೆ ನಡೆಸಿದೆ. ಇತ್ತೀಚೆಗಷ್ಟೇ ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಬಿಡುಗಡೆ ಮಾಡಿದ್ದ ಶಿಕ್ಷಣ ಇಲಾಖೆ, 3  ಪರೀಕ್ಷೆಗಳನ್ನು ನಡೆಸುವ ಪರಿಪಾಠಕ್ಕೆ ತಡೆ ನೀಡಲು ಸಜ್ಜಾಗಿದೆ. ಈ ಹಿಂದೆ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೆ 2  ಬಾರಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡಲಾಗಿತ್ತು. ಮಧು ಬಂಗಾರಪ್ಪ ಅವರು […]

ಎಸ್ಸೆಸ್ಸೆಲ್ಸಿ- ದ್ವಿತೀಯ ಪಿಯುಸಿಗೆ ಇನ್ನು 2 ಬಾರಿ ಮಾತ್ರ ಪರೀಕ್ಷೆ; 3ನೇ ಪರೀಕ್ಷೆಗೆ ಗುಡ್ ಬೈ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್