ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೇ 3ರ ಬಳಿಕ ನಿರ್ಧಾರ; ಸಚಿವ ಸುರೇಶ್ ಕುಮಾರ್
ಚಾಮರಾಜನಗರ, ಎ.25: ಮೇ 3ರ ವರೆಗೂ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಆ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿಗಿಂತ ದೊಡ್ಡ ಪರೀಕ್ಷೆ ಕೊರೋನ ವಿರುದ್ಧ ಹೋರಾಡುವುದು. ಪರೀಕ್ಷೆ ಯಾವ ಸಮಯದಲ್ಲಿ ಮಾಡಬೇಕು ಮಕ್ಕಳಿಗೆ ಎಷ್ಟು ಸಮಯ ಕೊಡಬೇಕು ಎಂಬುದನ್ನು ನಂತರ ತೀರ್ಮಾನ ಮಾಡುತ್ತೇವೆ ಎಂದರು. ಕೆಲವರು ಪರೀಕ್ಷೆ ಅನುಮಾನವೆಂದು ಗೊಂದಲ ಮೂಡಿಸುತ್ತಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ಗೊಂದಲವಿಲ್ಲ. ಪೋಷಕರಲ್ಲಿ ಕೆಲವರಿಗೆ […]
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೇ 3ರ ಬಳಿಕ ನಿರ್ಧಾರ; ಸಚಿವ ಸುರೇಶ್ ಕುಮಾರ್ Read More »
ಕರ್ನಾಟಕ
