ಎಸ್ಸೆಸ್ಸೆಲ್ಸಿ-ಪರೀಕ್ಷೆ 1 : ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಸೂಚನೆ

(ನ್ಯೂಸ್‌ ಕಡಬ) newskadaba.com,  ಮಾ.03  ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ-ಪರೀಕ್ಷೆ 1ಕ್ಕೆ ಹಾಜರಾಗುವ ವಿದ್ಯಾರ್ಥಿಗಳ ಅಂತಿಮ ಪ್ರವೇಶ ಪತ್ರವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೌಡ್‌ ಮಾಡಿದೆ. ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಆಯಾ ಶಾಲಾ ಮುಖ್ಯೋಪಾಧ್ಯಾಯರು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ ಮೂಲಕ ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಸಕಾಲದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಬೇಕು ಎಂದು ಮಂಡಳಿ ತಿಳಿಸಿದೆ. ಪರೀಕ್ಷೆಗೆ ನೊಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆ, […]

ಎಸ್ಸೆಸ್ಸೆಲ್ಸಿ-ಪರೀಕ್ಷೆ 1 : ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್