ಎಸ್ಸೆಸ್ಸೆಲ್ಸಿ ಪಾಸ್ ಗೆ 33% ಅಂಕ- ಶಿಕ್ಷಣ ತಜ್ಞರಿಂದ ತೀವ್ರ ಆಕ್ಷೇಪ

(ನ್ಯೂಸ್ ಕಡಬ) com ಜು. 26. ಸಿಬಿಎಸ್‌ಇ ಮಾದರಿಯಲ್ಲಿ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ ಪಾಸ್‌ ಅಂಕಗಳ ಪ್ರಮಾಣವನ್ನು ಆಂತರಿಕ ಮೌಲ್ಯಮಾಪನದ ಅಂಕಗಳನ್ನೊಳನ್ನು ಸೇರಿಸಿ ಶೇ.33ಕ್ಕೆ ಇಳಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಕರಡು ನಿಯಮಾವಳಿ ಅಧಿಸೂಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಶಾಲಾ ಸಂಘಟನೆಗಳು, ಪೋಷಕರು ಹಾಗೂ ಶಿಕ್ಷಕ ಸಂಘಟನೆಗಳು ಈ ನಡೆ ಸ್ವಾಗತಿಸಿದರೆ, ಕೆಲ ಶಿಕ್ಷಣದ ತಜ್ಞರು ಶೈಕ್ಷಣಿಕ ದಿವಾಳಿತನಕ್ಕೆ ಇದು ಕೈಗನ್ನಡಿ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಕ್ಯಾಮ್ಸ್‌ […]

ಎಸ್ಸೆಸ್ಸೆಲ್ಸಿ ಪಾಸ್ ಗೆ 33% ಅಂಕ- ಶಿಕ್ಷಣ ತಜ್ಞರಿಂದ ತೀವ್ರ ಆಕ್ಷೇಪ Read More »

ಕರ್ನಾಟಕ