ಎಸ್.ಎಸ್.ಎಲ್.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ
(ನ್ಯೂಸ್ ಕಡಬ) newskadaba.com ಮಾ. 19 : ಮಂಗಳೂರು – ಎಸ್.ಎಸ್.ಎಲ್.ಸಿ ಪರೀಕ್ಷೆ-೧ ಮಾರ್ಚ್ ೨೧ ರಿಂದ ಎಪ್ರಿಲ್ ೪ ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ೨೦೦ ಮೀಟರ್ ಪ್ರದೇಶವನ್ನು ನಿ??ಧಿತ ಪ್ರದೇಶ ಎಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು […]
ಎಸ್.ಎಸ್.ಎಲ್.ಸಿ ಪರೀಕ್ಷೆ : ನಿಷೇಧಾಜ್ಞೆ ಜಾರಿ Read More »
ಕರಾವಳಿ, ಕರ್ನಾಟಕ
