ಎಸ್. ನಾರಾಯಣ್ ನಿರ್ದೇಶನದ ʼಮಾರುತʼ ಚಿತ್ರದ ಹಾಡು ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಸೆ.25 ಬೆಂಗಳೂರು : ಖ್ಯಾತ ನಿರ್ದೇಶಕ ಡಾ.ಎಸ್. ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹುನಿರೀಕ್ಷಿತ ಚಿತ್ರ ʼಮಾರುತʼ ಚಿತ್ರಕ್ಕಾಗಿ ಎಸ್. ನಾರಾಯಣ್ ಅವರೇ ಬರೆದು ಸಂಗೀತ ಸಂಯೋಜಿಸಿರುವ ʼನಮ್ಮಮ್ಮ ಸವದತ್ತಿ ಎಲ್ಲಮ್ಮʼ ಎಂಬ ಹಾಡು ನವರಾತ್ರಿಯ ಸಂದರ್ಭದಲ್ಲಿ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಯಿತು. ಅನನ್ಯ ಭಟ್ ಅವರ ಗಾಯನದಲ್ಲಿ ಮೂಡಿಬಂದಿರುವ […]

ಎಸ್. ನಾರಾಯಣ್ ನಿರ್ದೇಶನದ ʼಮಾರುತʼ ಚಿತ್ರದ ಹಾಡು ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್