ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ
(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಎಸ್.ಸಿ.ಎಸ್ ಆಸ್ಪತ್ರೆ ಮಂಗಳೂರು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರವನ್ನು ಶನಿವಾರದಂದು ಆಸ್ಪತ್ರೆಯ ಸಭಾಂಗಣದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದಂತಹ ಡಾ.ಜೀವರಾಜ್ ಸೊರಕೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಗತ್ಯವಿರುವ ರಕ್ತವನ್ನು ಪೂರೈಸುವ ಸದುದ್ದೇಶದಿಂದ ಈ ಶಿಬಿರವನ್ನು ಹಮ್ಮಿಕೊಳಲಾಯಿತು. ರಕ್ತದಾನವು ಶೇಷ್ಠದಾನವಾಗಿದ್ದು, ಪ್ರತಿಯೊಬ್ಬರ ರಕ್ತದಾನವೂ ಸಹ ಹಲವರ ಜೀವವನ್ನು ಉಳಿಸಲು ಸಹಾಯಕವಾಗುತ್ತದೆ […]
ಎಸ್.ಸಿ.ಎಸ್ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ Read More »
ಕರಾವಳಿ
