ಎಸ್.ಸಿ/ಎಸ್.ಟಿ ವಸತಿ ಯೋಜನೆ: ಅವಧಿ ವಿಸ್ತರಣೆ
(ನ್ಯೂಸ್ ಕಡಬ) newskadaba.com ಜೂ. 08. ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ಅನುದಾನ ಮಂಜೂರು ಮಾಡುವ ಸಲುವಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 15 ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಛೇರಿಗೆ ಸಲ್ಲಿಸಬೇಕು. ಅರ್ಹತೆಗಳು: ಅರ್ಜಿದಾರರು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಕ್ಕೆ ಸೇರಿದವರಾಗಿರಬೇಕು. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿದಾರರು […]
ಎಸ್.ಸಿ/ಎಸ್.ಟಿ ವಸತಿ ಯೋಜನೆ: ಅವಧಿ ವಿಸ್ತರಣೆ Read More »
ಕರ್ನಾಟಕ
