ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಬಳಕೆ ನಿಷೇಧ..! ಕ್ರಮಕೈಗೊಳ್ಳುವಂತೆ ಸೂಚನೆ
(ನ್ಯೂಸ್ ಕಡಬ) newskadaba.com ಜೂ. 26. ರಸ್ತೆಗಳಲ್ಲಿ ಮತ್ತು ಕಾಲುವೆಗಳಲ್ಲಿ ಪ್ಲಾಸ್ಟಿಕ್ ಕಸದ ರಾಶಿಗಳು, ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳು ಪರಿಸರ ಹಾಗೂ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಸಿಎಂ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಸೂಚನೆಗಳನ್ನು ನೀಡಿ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಆದೇಶ ಹೊರಡಿಸಿದ್ದಾರೆ. ಆದೇಶದ ಪ್ರಕಾರ, ಪರಿಸರ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 5ರ ಅಡಿಯಲ್ಲಿ ಹಾಗೂ plastic waste management rules, […]
ಏಕಬಳಕೆಯ ಪ್ಲಾಸ್ಟಿಕ್ ವಸ್ತುಗಳ ಉತ್ಪಾದನೆ, ಮಾರಾಟ, ಬಳಕೆ ನಿಷೇಧ..! ಕ್ರಮಕೈಗೊಳ್ಳುವಂತೆ ಸೂಚನೆ Read More »
ಕರ್ನಾಟಕ
