ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ KSRTC ಬಸ್ ಅಪಘಾತ
(ನ್ಯೂಸ್ ಕಡಬ) newskadaba.com, ಸೆ.26 ರಾಯಚೂರು: ಸರ್ಕಾರಿ ಸಾರಿಗೆ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಪಲ್ಟಿಯಾದ ಪರಿಣಾಮ ಒಬ್ಬ ಪ್ರಯಾಣಿಕನ ಕಾಲು ಮುರಿದಿದ್ದು 8 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಹತ್ತಿರ ಇಂದು ಬೆಳಗ್ಗೆ ಈ ಅವಘಡ ಸಂಭವಿಸಿದೆ. ದಾವಣಗೆರೆಯಿಂದ ರಾಯಚೂರಿಗೆ ಬರುತ್ತಿದ್ದ ಬಸ್ ಇದಾಗಿದೆ. ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚಾಲಕ ಬಸ್ ಅನ್ನು ಎಡಕ್ಕೆ ತಿರುಗಿಸಿದ್ದಾನೆ. ಆಗ ಬಸ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀನಿಗೆ […]
ಏಕಾಏಕಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ KSRTC ಬಸ್ ಅಪಘಾತ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
