ಏಪ್ರಿಲ್‌ನಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ
(ನ್ಯೂಸ್ ಕಡಬ) newskadaba.com,ಫೆ.06 ಬೆಂಗಳೂರು: ರಾಜ್ಯದಲ್ಲಿ ಮೆಟ್ರೋ ಪ್ರಯಾಣ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನತೆ ತತ್ತರಿಸುತ್ತಿರುವಾಗಲೇ ವಿದ್ಯುತ್ ದರ ಏರಿಕೆಯ ಬರೆಯೂ ಆಗಲಿದ್ದು, ಏಪ್ರಿಲ್‌ನಲ್ಲಿ ವಿದ್ಯುತ್ ದರ ಏರಿಕೆಯಾಗುವ ಸಾಧ್ಯತೆ ಇದೆ.ವಿದ್ಯುತ್ ದರ ಏರಿಕೆ ಮಾಡುವಂತೆ ಕೋರಿ ಎಲ್ಲಾ ಎಸ್ಕಾಂಗಳು ರಾಜ್ಯ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಪ್ರತಿ ಯೂನಿಟ್‌ಗೆ ೧ ರೂ. ವಿದ್ಯುತ್ ದರ ಏರಿಕೆ ಮಾಡಬೇಕು ಎಂದು ಎಸ್ಕಾಂಗಳು ಮನವಿ ಮಾಡಿದ್ದು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಎಸ್ಕಾಂಗಳ ಪ್ರಸ್ತಾವನೆ […]
ಏಪ್ರಿಲ್‌ನಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್