ಏಪ್ರಿಲ್ 10 ರಿಂದ ಟೋಲ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ಸಂಪೂರ್ಣ ಬಂದ್
(ನ್ಯೂಸ್ ಕಡಬ) newskadaba.com, ಎ.07: ದೇಶದ ಎಲ್ಲಾ ಟೋಲ್ ಗಳನ್ನ ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದೆ. ಈ ಹಿನ್ನೆಲೆ ಏಪ್ರಿಲ್ 10 ರಿಂದ ಜಾರಿಯಾಗುವಂತೆ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನ ಸಂಪೂರ್ಣ ಬಂದ್ ಮಾಡಲಾಗಿದೆ. ಟೋಲ್ ಪ್ಲಾಜಾ ಹಾದು ಹೋಗಲು ಇಲ್ಲದ ವಾಹನಗಳಿಗೆ ಯುಪಿಐ ಮೂಲಕ ಪಾವತಿಸುವ ಪರ್ಯಾಯ ಆಯ್ಕೆ ನೀಡಲಾಗಿದೆ. ಆದರೆ, ಈ ಸೌಲಭ್ಯಕ್ಕೆ ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ. ಅಂದರೆ, ಯುಪಿಐ ವಹಿವಾಟು ನಡೆಸಿದಲ್ಲಿ ಸಾಮಾನ್ಯ ಟೋಲ್ ಶುಲ್ಕಕ್ಕಿಂತ ಶೇ.25 […]
ಏಪ್ರಿಲ್ 10 ರಿಂದ ಟೋಲ್‌ಗಳಲ್ಲಿ ನಗದು ಪಾವತಿ ವ್ಯವಸ್ಥೆ ಸಂಪೂರ್ಣ ಬಂದ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
