ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆ
(ನ್ಯೂಸ್ ಕಡಬ) newskadaba.com ಡಿ.31: ಚಿನ್ನದ ದರ ಇಂದು ಇಳಿಕೆ ಆಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್ 1 ಗ್ರಾಂ ಚಿನ್ನದ ದರ ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ ತಲಾ 40 ರೂ. ಮತ್ತು 44ರೂ. ಇಳಿಕೆ ಆಗಿದೆ. ಈ ಮೂಲಕ 22 ಕ್ಯಾರಟ್ 1 ಗ್ರಾಂ ಚಿನ್ನದ ದರ 7,110 ರೂ. ಮತ್ತು 24 ಕ್ಯಾರಟ್ 1 ಗ್ರಾಂ ಚಿನ್ನದ ದರ 7,756 ರೂ.ರಷ್ಟಿದೆ. 22 ಕ್ಯಾರಟ್ ಚಿನ್ನದ ದರ […]
ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಇಳಿಕೆ Read More »
ಕರ್ನಾಟಕ
