ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ: ವಿ.ಸೋಮಣ್ಣ

(ನ್ಯೂಸ್ ಕಡಬ) newskadaba.com  ನ. 19. ಬೆಂಗಳೂರು: ಏರ್​​ಪೋರ್ಟ್​ ಮಾದರಿಯಲ್ಲಿ ಮೆಜೆಸ್ಟಿಕ್​​ ರೈಲು ನಿಲ್ದಾಣ ಅಭಿವೃದ್ಧಿ ಮಾಡುತ್ತೇವೆ ಎಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಸೋಮವಾರ ಹೇಳಿದರು. ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಅಭಿವೃದ್ಧಿಗೆ ಡಿಪಿಆರ್​ ಸಿದ್ಧವಾಗಿದೆ. ರೈಲು ನಿಲ್ದಾಣ ಅಭಿವೃದ್ಧಿ ಬಗ್ಗೆ ರೈಲ್ವೆ ಮಂಡಳಿ ಕೆಲ ಸ್ಪಷ್ಟನೆ ಕೇಳಿದೆ. ಮುಂದಿನ ದಿನಗಳಲ್ಲಿ ರೈಲ್ವೆ ಮಂಡಳಿಗೆ ಮಾಹಿತಿ ನೀಡಲಾಗುವುದು. ಒಳ್ಳೆಯ ಕೆಲಸಗಳಿಗೆ ಪ್ರಧಾನಿ ಮೋದಿ ಬೇಡ ಎನ್ನುವುದಿಲ್ಲ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೊತೆ […]

ಏರ್ಪೋರ್ಟ್ ಮಾದರಿಯಲ್ಲಿ ಮೆಜೆಸ್ಟಿಕ್ ರೈಲು ನಿಲ್ದಾಣ ಅಭಿವೃದ್ಧಿ: ವಿ.ಸೋಮಣ್ಣ Read More »

ಕರ್ನಾಟಕ