ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 21. ಭಾರತದ ವಿವಿಧ ಭಾಗಗಳ ಏರ್ ಇಂಡಿಯಾ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಈ ಪಟ್ಟಿಯಲ್ಲಿ ಭಾನುವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವೂ ಸೇರಿದೆ. ಮಧ್ಯಾಹ್ನ 12:35 ರ ಸುಮಾರಿಗೆ ಸ್ಕಿಜೋಫ್ರೇನಿಯಾ 111 ಎಂಬ ಖಾತೆಯಿಂದ ಟ್ವಿಟರ್‌ನಲ್ಲಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಭಾರತದ ವಿವಿಧ ಭಾಗಗಳಲ್ಲಿ ಆರು ಏರ್ ಇಂಡಿಯಾ ವಿಮಾನಗಳಲ್ಲಿ ಬಾಂಬ್‌ಗಳನ್ನು ಇರಿಸಲಾಗಿದೆ ಎಂದು ಸಂದೇಶದಲ್ಲಿ ತಿಳಿಸಲಾಗಿದೆ. ಮಂಗಳೂರಿನ ಏರ್ ಇಂಡಿಯಾ […]
ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ: ದೂರು ದಾಖಲು Read More »
ಕರಾವಳಿ, ಕ್ರೈಮ್ ನ್ಯೂಸ್

