ಏರ್ ಶೋ ನಡುವೆಯೇ ಬೆಂಗಳೂರು ಏರ್ಪೋರ್ಟ್ಗೆ ಬಾಂಬ್ ಬೆದರಿಕೆ
(ನ್ಯೂಸ್ ಕಡಬ) newskadaba.com, ಫೆ.11. ಬೆಂಗಳೂರು: ಏರೋ ಇಂಡಿಯಾ ಶೋ ನಡೆಯುತ್ತಿರುವ ಸಂದರ್ಭದಲ್ಲಿಯೇ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ದುಷ್ಕರ್ಮಿಗಳು ಫೆಬ್ರವರಿ 8ರಂದು ಇಮೇಲ್ ಮುಖಾಂತರ ಬಾಂಬ್ ಬೆದರಿಕೆ ಹಾಕಿದ್ದಾರೆ. mahanteshs6699@proton.mi ಎನ್ನುವ ಐಡಿಯಿಂದ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಪತ್ರ ಬರೆದಿದ್ದೇನೆ. ಆ ನನ್ನ ಪತ್ರಕ್ಕೆ ಪ್ರತಿಕ್ರಿಯೆ ಬರದಿದ್ದರೆ ಡ್ರೋನ್ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ […]
ಏರ್ ಶೋ ನಡುವೆಯೇ ಬೆಂಗಳೂರು ಏರ್ಪೋರ್ಟ್ಗೆ ಬಾಂಬ್ ಬೆದರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
