ಏಷ್ಯನ್ ಶೂಟಿಂಗ್: ಕಂಚು ಗೆದ್ದ ಮನು ಭಾಕರ್

(ನ್ಯೂಸ್‌ ಕಡಬ) newskadaba.com ಆ. 19:  ಕಜಕಿಸ್ತಾನ: ಇಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳಾ ವಿಭಾಗದ ಸ್ಪರ್ಧೆಯಲ್ಲಿ ಭಾರತದ ರಶ್ಮಿಕಾ ಸಹಗಲ್ ಚಿನ್ನ ಗೆದ್ದರೆ, ಡಬಲ್ ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದರು. ಇದು ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಮನು ಭಾಕರ್ ಗೆದ್ದ 9 ನೇ ಪದಕ. ಮಂಗಳವಾರ ನಡೆದ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಎಂಟು ಆಟಗಾರರ ಫೈನಲ್‌ನಲ್ಲಿ ಮನು 219.7 ಅಂಕಗಳನ್ನು ಗಳಿಸಿ […]

ಏಷ್ಯನ್ ಶೂಟಿಂಗ್: ಕಂಚು ಗೆದ್ದ ಮನು ಭಾಕರ್ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್