ಏ.24ಕ್ಕೆ ಎಸ್ಎಸ್ಎಲ್ಸಿ, ಏಪ್ರಿಲ್ 7 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
(ನ್ಯೂಸ್ ಕಡಬ) newskadaba.com, ಎ.04: ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1 ಬುಧವಾರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಶಿಕ್ಷಣ ಇಲಾಖೆಯು ಫಲಿತಾಂಶ ಮತ್ತು ಮುಂದಿನ ಪರೀಕ್ಷೆಗಳ ಸಂಭಾವ್ಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಪರೀಕ್ಷೆ ಬರೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಏಪ್ರಿಲ್ 5 ರಿಂದ ಏಪ್ರಿಲ್ 20ರವರೆಗೆ ರಾಜ್ಯಾದ್ಯಂತ ಏಕಕಾಲಕ್ಕೆ ನಡೆಯಲಿದೆ. ಶಿಕ್ಷಣ ಇಲಾಖೆಯ ವೇಳಾಪಟ್ಟಿಯಂತೆ ಏಪ್ರಿಲ್ 24ರಂದು ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಸುಮಾರು 8.65 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ […]
ಏ.24ಕ್ಕೆ ಎಸ್ಎಸ್ಎಲ್ಸಿ, ಏಪ್ರಿಲ್ 7 ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
