ಐಪಿಎಲ್ ಆರಂಭಕ್ಕೆ ಮುಹೂರ್ತ ಫಿಕ್ಸ್, ಮಾರ್ಚ್ 21ಕ್ಕೆ ಉದ್ಘಾಟನಾ ಪಂದ್ಯ
(ನ್ಯೂಸ್ ಕಡಬ) newskadaba.com ಜ.14: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ನೇ ಆವೃತ್ತಿ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ಐಪಿಎಲ್ ಆವೃತ್ತಿಯು ಮಾರ್ಚ್ 21ರಿಂದ ಆರಂಭವಾಗಲಿದೆ ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿರುವುದಾಗಿ ಕ್ರಿಕ್‌ಬುಜ್ ವರದಿ ಮಾಡಿದೆ. ಮುಂಬೈನಲ್ಲಿ ನಡೆದ ಬಿಸಿಸಿಐ ವಿಶೇಷ ಮಹಾಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶುಕ್ಲಾ, ಮೇ 21ರಂದು ಉದ್ಘಾಟನಾ ಪಂದ್ಯ ನಡೆಯಲಿದೆ ಮತ್ತು ಮೇ 25 ರಂದು ಅಂತಿಮ ಪಂದ್ಯ ನಡೆಯಲಿದೆ. WPL […]
ಐಪಿಎಲ್ ಆರಂಭಕ್ಕೆ ಮುಹೂರ್ತ ಫಿಕ್ಸ್, ಮಾರ್ಚ್ 21ಕ್ಕೆ ಉದ್ಘಾಟನಾ ಪಂದ್ಯ Read More »
ರಾಷ್ಟ್ರೀಯ ನ್ಯೂಸ್