ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..!
(ನ್ಯೂಸ್ ಕಡಬ) newskadaba.com ಅ.22. ಈ ವರ್ಷದ ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಮೆಗಾ ಹರಾಜಿಗಾಗಿ ದಿನಾಂಕ ಫಿಕ್ಸ್ ಆಗಿದ್ದು, ಅದರಂತೆ ಮುಂದಿನ ನವೆಂಬರ್ ತಿಂಗಳ 24 ಮತ್ತು 25 ರಂದು ಮೆಗಾ ಆಕ್ಷನ್ ಅರಬ್ ನಾಡಿನಲ್ಲಿ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಪ್ರಸ್ತುತ ವರದಿಯ ಪ್ರಕಾರ, ಐಪಿಎಲ್ ಮೆಗಾ ಹರಾಜು ಸೌದಿ ಅರೇಬಿಯಾದ ರಾಜಧಾನಿ ರಿಯಾದ್ನಲ್ಲಿ ನಡೆಯಲಿರುವುದಾಗಿ ತಿಳಿದುಬಂದಿದೆ. ಈ ಹಿಂದೆ ಸಿಂಗಾಪುರ್, ದುಬೈ ಅಥವಾ ಲಂಡನ್ ನಲ್ಲಿ ಮೆಗಾ ಆಕ್ಷನ್ ನಡೆಯಲಿದೆ ಎಂದು […]
ಐಪಿಎಲ್- ಮೆಗಾ ಹರಾಜಿಗೆ ಮುಹೂರ್ತ ಫಿಕ್ಸ್..! Read More »
ಕ್ರೀಡಾ ನ್ಯೂಸ್
