ಐವನ್ ಡಿಸೋಜಾ ವಿರುದ್ದ ಯುವಮೋರ್ಚಾದಿಂದ ಪೊಲೀಸರಿಗೆ ದೂರು
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಮೋರ್ಚಾದ ಜಿಲ್ಲಾ ಅಧ್ಯಕ್ಷ ನಂದನ್ ಮಲ್ಯ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಗಳೂರಿನ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಸೋಮವಾರ ನಡೆದ ಪ್ರತಿಭಟನೆಯ ವೇಳೆ ಐವನ್ ಡಿ ಸೋಜ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಪ್ರತಿಭಟನೆ […]
ಐವನ್ ಡಿಸೋಜಾ ವಿರುದ್ದ ಯುವಮೋರ್ಚಾದಿಂದ ಪೊಲೀಸರಿಗೆ ದೂರು Read More »
ಕರಾವಳಿ, ಕರ್ನಾಟಕ