ಐಸಿಎಸ್ಐ ರಾಷ್ಟ್ರೀಯ ಅಧ್ಯಕ್ಷರಾಗಿ ಸಿ.ಎಸ್.ಪವನ್ ಜಿ. ಚಂದಕ್ ಉಪಾಧ್ಯಕ್ಷರಾಗಿ ಸಿ.ಎಸ್. ದ್ವಾರಕಾನಾಥ್ ಚೆನ್ನೂರ್
(ನ್ಯೂಸ್ ಕಡಬ) newskadaba.com,ಜ.24 ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದಡಿ ಬರುವ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರಟರೀಸ್ ಆಫ್ ಇಂಡಿಯಾ (ಐಸಿಎಸ್ಐ) ಸಂಸ್ಥೆ ಯ 2026ನೇ ಸಾಲಿನ ರಾಷ್ಟ್ರೀಯ ಅಧ್ಯಕ್ಷರಾಗಿ ಸಿಎಸ್. ಪವನ್ ಜಿ. ಚಂದಕ್, ಉಪಾಧ್ಯಕ್ಷರಾಗಿ ಸಿಎಸ್. ದ್ವಾರಕಾನಾಥ್ ಚೆನ್ನೂರ್ ಆಯ್ಕೆಯಾಗಿದ್ದಾರೆ. ಸಿ.ಎಸ್. ಪವನ್ ಜಿ. ಚಂದಕ್ ಅವರು ಅವರು ಅರ್ಹ ಕಾರ್ಮಿಕ ಕಾನೂನುಗಳು ಹಾಗೂ ಕಾರ್ಮಿಕ ಕಲ್ಯಾಣ ಕ್ಷೇತ್ರದಲ್ಲಿ ವಿಶೇಷ ಪರಿಣಿತಿ ಪಡೆದಿದ್ದಾರೆ. ಅವರು ಸಾಂಸ್ಥಿಕ ಕಾನೂನು, ವಿದೇಶಿ ವಿನಿಮಯ ಕಾನೂನು, ಕೈಗಾರಿಕಾ ಕಾನೂನು, […]

