ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಮಾ.17 ಐಸಿಸ್ (ISIS) ಆನ್‌ಲೈನ್ ಮಾಡ್ಯೂಲ್ ಜೊತೆ ಸಂಪರ್ಕ ಹೊಂದಿದ್ದ 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.. ಸಹರಾನ್‌ಪುರ ಜಿಲ್ಲೆಯ ನಿವಾಸಿ ಹರಿಶ್‌ ಅಲಿ ಬಂಧಿತ ಆರೋಪಿ. ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ನ ಆನ್‌ಲೈನ್ ಮಾಡ್ಯೂಲ್‌ನೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಮೊರಾದಾಬಾದ್‌ನಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಈತನನ್ನು ಬಂಧಿಸಿದೆ… ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಐಸಿಸ್ ಸಂಬಂಧಿತ ಆನ್‌ಲೈನ್ ನೆಟ್‌ವರ್ಕ್‌ಗಳ ಚಟುವಟಿಕೆಗಳ ಕುರಿತು ನಡೆಯುತ್ತಿರುವ ತನಿಖೆಯ ಸಂದರ್ಭದಲ್ಲಿ ಈತನನ್ನು […]

ಐಸಿಸ್‌ ಜೊತೆ ಸಂಪರ್ಕ; 19 ವರ್ಷದ ದಂತ ವೈದ್ಯಕೀಯ ವಿದ್ಯಾರ್ಥಿ ಆರೆಸ್ಟ್ Read More »

ಬ್ರೇಕಿಂಗ್ ನ್ಯೂಸ್