ಒಂದು ದಿನ ಪಟಾಕಿ ಸಿಡಿಸಿದರೆ ಏನು ಆಗದು..ಕಾರ್ಮಿಕರ ಜೀವನಾಧಾರವಾಗಿರುವ ಪಟಾಕಿ ಖರೀದಿಸಿ ಸಿಡಿಸಬೇಕು: ಅಣ್ಣಾಮಲೈ

(ನ್ಯೂಸ್ ಕಡಬ)newskadaba.com, ಅ. 29 ಬೆಂಗಳೂರು: ಪಟಾಕಿ ಸಿಡಿಸುವುದು ನಮ್ಮ ಸಂಸ್ಕೃತಿ ಮಾತ್ರವಲ್ಲ, ನಮ್ಮ ಜನರ ಜೀವನಕ್ಕೆ ಆಧಾರ, ನಮ್ಮ ಶಿವಕಾಶಿ ಜನರ ಒಟ್ಟಾರೆ ಆರ್ಥಿಕತೆ. ನಮ್ಮ ಸಂತೋಷಕ್ಕಾಗಿ ಪಟಾಕಿಗಳನ್ನು ತಯಾರಿಸುವ ಕಾರ್ಮಿಕರ ಜೀವನೋಪಾಯಕ್ಕಾಗಿ ನಾವೆಲ್ಲರೂ ನಮ್ಮಿಂದ ಸಾಧ್ಯವಾದಷ್ಟು ಪಟಾಕಿಗಳನ್ನು ಖರೀದಿಸಿ ಸಿಡಿಸಬೇಕು ಎಂದು ಬಿಜೆಪಿ ನಾಯಕ ಕೆ.ಅಣ್ಣಾಮಲೈ ವಿನಂತಿಸಿಕೊಂಡಿದ್ದಾರೆ. ವಾತಾವರಣಕ್ಕೆ ಇಂಗಾಲ ಹೊರಸೂಸುವಿಕೆಯಲ್ಲಿ ಭಾರತ 125ನೇ ಸ್ಥಾನದಲ್ಲಿದೆ, ಯುಎಸ್ 16 ಮತ್ತು ಚೀನಾ 25ನೇ ಸ್ಥಾನದಲ್ಲಿವೆ. ಆದರೆ ನಾವು ಕೇವಲ ಒಂದು ದಿನ ಪಟಾಕಿ ಸಿಡಿಸುವುದನ್ನು […]

ಒಂದು ದಿನ ಪಟಾಕಿ ಸಿಡಿಸಿದರೆ ಏನು ಆಗದು..ಕಾರ್ಮಿಕರ ಜೀವನಾಧಾರವಾಗಿರುವ ಪಟಾಕಿ ಖರೀದಿಸಿ ಸಿಡಿಸಬೇಕು: ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್