ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್ ಪೂರೈಕೆ
(ನ್ಯೂಸ್ ಕಡಬ) newskadaba.com, ನ.07 ಬೆಂಗಳೂರು : ಸಾರ್ವಜನಿಕರು ಕಟ್ಟುನಿಟ್ಟಾಗಿ ಹಸಿ ಮತ್ತು ಒಣ ಕಸ ವಿಂಗಡಿಸಿಕೊಟ್ಟರೆ ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್ ಪೂರೈಕೆ ಮಾಡಬಹುದಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ತಿಳಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಕರ್ನಾಟಕ ಪವರ್ ಕಾರ್ಪೊರೇಶನ್ (ಕೆಪಿಸಿಎಲ್) ಸಹಭಾಗಿತ್ವದಲ್ಲಿ ಬಿಡದಿಯಲ್ಲಿ ಸ್ಥಾಪಿಸಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು…. 314.74 ಕೋಟಿ ರು. ವೆಚ್ಚದಲ್ಲಿ ಘಟಕ ಬಳಿಕ […]
ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್ ಪೂರೈಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
