ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′

(ನ್ಯೂಸ್‌ ಕಡಬ) newskadaba.com,  ಮಾ.27 : ಆದಿತ್ಯ ಧರ್ ನಿರ್ದೇಶನದ, ರಣವೀರ್ ಸಿಂಗ್ ಅಭಿನಯದ `ಧುರಂಧರ್ 2′ ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ. ಕ್ಲಬ್ ಸೇರಿದೆ. ಯಶಸ್ವಿ ಪ್ರದರ್ಶನದೊಂದಿಗೆ ಒಂದರ ನಂತರ ಒಂದರಂತೆ ದಾಖಲೆಗಳನ್ನು ಮುರಿಯುತ್ತಿದೆ.ವಿಶ್ವದಾದ್ಯಂತ ಒಟ್ಟು 1,006 ಕೋಟಿ ರೂ.ಗಳಷ್ಟು ಗಳಿಕೆ ಮಾಡಿದೆ. ಕಡಿಮೆ ಅವಧಿಯಲ್ಲಿ ಈ ರೆಕಾರ್ಡ್ ಮಾಡಿದ ಎರಡನೇ ಭಾರತೀಯ ಚಿತ್ರವಾಗಿ ಗುರುತಿಸಿಕೊಂಡಿದೆ. ಆರು ದಿನಗಳಲ್ಲಿ 1,000 ಕೋಟಿ ರೂ.ಗಳ ಗಡಿ ದಾಟಿದ್ದ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ […]

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್