ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಗಳು ಮತ್ತು ಸೌಲಭ್ಯಗಳು: ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಶೈಕ್ಷಣಿಕ ಸಾಲಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ (Fresh Students) ಸ್ವಾತಂತ್ರ್ಯ ಮಹೋತ್ಸವದ ಅಮೃತಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ […]
ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »
ಕರಾವಳಿ, ಕರ್ನಾಟಕ