’ಒನ್ ನೇಷನ್, ಒನ್ ಎಲೆಕ್ಷನ್’ ಶೀಘ್ರದಲ್ಲೇ ಜಾರಿ- ಪ್ರಧಾನಿ ಮೋದಿ ಘೋಷಣೆ
(ನ್ಯೂಸ್ ಕಡಬ)newskadaba.com ಅಹಮದಾಬಾದ್, ಅ. 31. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 149ನೇ ಜನ್ಮದಿನದ ಅಂಗವಾಗಿ ಗುಜರಾತ್ನ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಷ್ಪ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಶೀಘ್ರದಲ್ಲೇ ಒಂದು ದೇಶ, ಒಂದು ಎಲೆಕ್ಷನ್ ಮತ್ತು ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಾಗುತ್ತದೆ ಎಂದು ಘೋಷಿಸಿದ್ದಾರೆ. ಒನ್ ನೇಷನ್, ಒನ್ ಎಲೆಕ್ಷನ್’ ಕನಸು ಶೀಘ್ರದಲ್ಲೇ ನನಸಾಗಲಿದೆ ಎಂದಿರುವ ಪ್ರಧಾನಿ ಮೋದಿ, ದೇಶದ ಎಲ್ಲಾ ಚುನಾವಣೆಗಳನ್ನು ಒಂದೇ ದಿನದಲ್ಲಿ ಅಥವಾ […]
’ಒನ್ ನೇಷನ್, ಒನ್ ಎಲೆಕ್ಷನ್’ ಶೀಘ್ರದಲ್ಲೇ ಜಾರಿ- ಪ್ರಧಾನಿ ಮೋದಿ ಘೋಷಣೆ Read More »
ರಾಷ್ಟ್ರೀಯ ನ್ಯೂಸ್
