‘ಒನ್ ನೇಷನ್, ಒನ್ ಎಲೆಕ್ಷನ್’ ಒಕ್ಕೂಟ ವ್ಯವಸ್ಥೆಗೆ ವಿರುದ್ದ- ಸಿಎಂ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 19. ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ” ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಮಾತ್ರವಲ್ಲ ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿರುವುದಾಗಿ ತಿಳಿದುಬಂದಿದೆ. ಮಾಧ್ಯಮ ವರದಿಯ ಪ್ರಕಾರ, ಇಂತಹ ಮಹತ್ವದ ಪ್ರಸ್ತಾವದ ಬಗ್ಗೆ ವಿಪಕ್ಷಗಳ ಜೊತೆ ಸಮಾಲೋಚನೆ ನಡೆಸದೇ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ಕೇಂದ್ರ ಸರ್ಕಾರದ ದುಷ್ಟ ಉದ್ದೇಶವನ್ನು ಅನಾವರಣಗೊಳಿಸಿದೆ. ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ […]
‘ಒನ್ ನೇಷನ್, ಒನ್ ಎಲೆಕ್ಷನ್’ ಒಕ್ಕೂಟ ವ್ಯವಸ್ಥೆಗೆ ವಿರುದ್ದ- ಸಿಎಂ Read More »
ಕರ್ನಾಟಕ
