‘ಒನ್ ನೇಷನ್, ಒನ್ ಎಲೆಕ್ಷನ್’ ವರದಿಗೆ ಕೇಂದ್ರ ಸರಕಾರ ಅನುಮೋದನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 18. ದೆಹಲಿಯಲ್ಲಿ ನಡೆದ ಪ್ರಧಾನಿ ಮೋದಿ ನೇತೃತ್ವದ ಸಂಪುಟ ಸಭೆಯಲ್ಲಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ‘ಒಂದು ದೇಶ ಒಂದು ಚುನಾವಣೆ’ ವರದಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ 8,626 ಪುಟಗಳ ವರದಿಯನ್ನು ಸಲ್ಲಿಕೆ ಮಾಡಿತ್ತು. ಸಮಿತಿಯು ಸುಮಾರು ಏಳೆಂಟು ತಿಂಗಳುಗಳ […]

‘ಒನ್ ನೇಷನ್, ಒನ್ ಎಲೆಕ್ಷನ್’ ವರದಿಗೆ ಕೇಂದ್ರ ಸರಕಾರ ಅನುಮೋದನೆ Read More »

ರಾಷ್ಟ್ರೀಯ ನ್ಯೂಸ್