‘ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ’- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com, ಜು.16. ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಸಮಿತಿ ಮಂಡಳಿ ಸಭೆಯಲ್ಲಿ ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಜಾತಿಗಣತಿ ವಿಚಾರಗಳ ಬಗ್ಗೆ ಮೂರು ನಿರ್ಣಯಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಸಭೆಯಲ್ಲಿ ಕೈಗೊಂಡ ಮೂರು […]

‘ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ’- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ