ಅಮೇರಿಕಾದ ಪನಾಮ ಕಾಲುವೆ ಬಳಿ ಭಾರೀ ಸ್ಫೋಟ – ಹಲವರಿಗೆ ಗಾಯ, ಒಬ್ಬರು ನಾಪತ್ತೆ

(ನ್ಯೂಸ್‌ ಕಡಬ) newskadaba.com,  ಎ.07: ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದಲ್ಲಿರುವ ಅಮೇರಿಕಾದ ಸೇತುವೆ ಸಮೀಪ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಒಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.. ನಗರದ ಪಶ್ಚಿಮ ಭಾಗದಲ್ಲಿರುವ ಬಾಲ್ಬೋವಾ ಪ್ರದೇಶದ ಲಾ ಬೊಕಾ ಬಳಿ ಈ ದುರಂತ ಸಂಭವಿಸಿದೆ. ಅಗ್ನಿಶಾಮಕ ಸಿಬ್ಬಂದಿಗಳ ಪ್ರಕಾರ, ಮೂರು ಇಂಧನ ಟ್ಯಾಂಕರ್‌ಗಳಿಗೆ ಬೆಂಕಿ ತಗುಲಿ ನಂತರ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮವಾಗಿ ಸೇತುವೆ ಪಕ್ಕದಲ್ಲಿದ್ದ ಇತರೆ ವಾಹನಗಳಿಗೂ ಹಾನಿಯಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ತುರ್ತು ಸೇವೆಗಳು […]

ಅಮೇರಿಕಾದ ಪನಾಮ ಕಾಲುವೆ ಬಳಿ ಭಾರೀ ಸ್ಫೋಟ – ಹಲವರಿಗೆ ಗಾಯ, ಒಬ್ಬರು ನಾಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್