ಒಮಾನ್ ಕರಾವಳಿ ಹಡಗು ದುರಂತ ಬಂಟ್ವಾಳದ ರಚನ್ ಸೇರಿ ಹತ್ತು ಭಾರತೀಯರು ರಕ್ಷಣೆ, ಓರ್ವ ನಾಪತ್ತೆ

(ನ್ಯೂಸ್ ಕಡಬ) newskadaba.com ಜು. 15. ಗಲ್ಫ್ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಒಮಾನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಜುಲೈ 12ರ ಮಧ್ಯರಾತ್ರಿ ಭೀಕರ ಕ್ಷಿಪಣಿ ದಾಳಿ ನಡೆದಿದ್ದು, ಈ ದಾಳಿಯಿಂದ ರಕ್ಷಿಸಲ್ಪಟ್ಟ ಭಾರತೀಯ ಸಿಬ್ಬಂದಿಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ರಚನ್ ಆರ್.ಕೆ. (25) ಕೂಡ ಒಬ್ಬರಾಗಿದ್ದಾರೆ. ಭಾನುವಾರ ಮುಂಜಾನೆ ಸುಮಾರು 2.05 ಗಂಟೆಗೆ ಕ್ಷಿಪಣಿ ಅಪ್ಪಳಿಸಿದ ಪರಿಣಾಮ ಹಡಗಿನ ಎಂಜಿನ್ ಕೊಠಡಿಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತ್ತು. […]

ಒಮಾನ್ ಕರಾವಳಿ ಹಡಗು ದುರಂತ ಬಂಟ್ವಾಳದ ರಚನ್ ಸೇರಿ ಹತ್ತು ಭಾರತೀಯರು ರಕ್ಷಣೆ, ಓರ್ವ ನಾಪತ್ತೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್