ಕಬಕದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ: 10 ಗ್ರಾಂ MDMA ವಶ, ಓರ್ವನ ಬಂಧನ
(ನ್ಯೂಸ್ ಕಡಬ) newskadaba.com, ಡಿ.04 : ಕಬಕ ಗ್ರಾಮದ ಮುರ ಪ್ರದೇಶದಲ್ಲಿರುವ ರೈಲ್ವೇ ಸೇತುವೆ ಬಳಿ ವ್ಯಕ್ತಿಯೊಬ್ಬ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪೊಲೀಸರು ದಿಢೀರ್ ದಾಳಿ ನಡೆಸಿ, ಆರೋಪಿಯಿಂದ 10 ಗ್ರಾಂ MDMA (ಮೆಥಿಲೆನೆಡಿಯಾಕ್ಸಿಮೆಥಾಂಫೆಟಮಿನ್) ನಿಷೇಧಿತ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತನನ್ನು ಪುತ್ತೂರು ಕಬಕ ನಿವಾಸಿ 41 ವರ್ಷದ ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ NDPS ಕಾಯ್ದೆಯ ಕಲಂ 8(C) ಮತ್ತು […]
ಕಬಕದಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ: 10 ಗ್ರಾಂ MDMA ವಶ, ಓರ್ವನ ಬಂಧನ Read More »
ಕರಾವಳಿ
