ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                 

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 10.  ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸೆ.9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತರನ್ನು ಹಾಸನಿವಾಸಿ ಚಂದ್ರೇಗೌಡ (50) ಎಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು, […]

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                  Read More »

ಕರಾವಳಿ, ಕ್ರೈಮ್ ನ್ಯೂಸ್