ಕಂದಕಕ್ಕೆ ಉರುಳಿದ ಬಸ್; 9 ಪ್ರಯಾಣಿಕರು ಮೃತ್ಯು, 12ಕ್ಕೂ ಅಧಿಕ ಮಂದಿ ಗಂಭೀರ
(ನ್ಯೂಸ್ ಕಡಬ) newskadaba.com ಡಿ.12: ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 9 ಮಂದಿ ಪ್ರಯಾಣಿಕರು ಮೃತಪಟ್ಟಿದ್ದು, 12ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿನಲ್ಲಿ ನಡೆದಿದೆ. ಈ ಅಪಘಾತವು ಬೆಳಗಿನ ಜಾವ 5.30ರ ಸಮಯದಲ್ಲಿ, ತುಳಸಿಪಕಲು ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಟ್ಟೆಯ ರಾಶಿಯಂತೆ ಬಿದ್ದಿರುವುದು ಕಂಡುಬಂದಿದೆ. “ಬಸ್ಸಿನಲ್ಲಿ 35 ಪ್ರಯಾಣಿಕರು, ಇಬ್ಬರು ಚಾಲಕರು ಮತ್ತು ಒಬ್ಬ ಕ್ಲೀನರ್ ಇದ್ದರು. 9 ಮಂದಿ […]
ಕಂದಕಕ್ಕೆ ಉರುಳಿದ ಬಸ್; 9 ಪ್ರಯಾಣಿಕರು ಮೃತ್ಯು, 12ಕ್ಕೂ ಅಧಿಕ ಮಂದಿ ಗಂಭೀರ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
