ಕಂದಾಯ ಇಲಾಖೆಯಲ್ಲಿ 500 ಹುದ್ದೆಗಳು- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ. 15. ಉದ್ಯೋಗಾಕಾಂಕ್ಷಿಗಳಿಗೆ ಇದೀಗ ರಾಜ್ಯ ಸರಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ಐನೂರು ಹುದ್ದೆಗಳ ಬರ್ತಿಗೆ ಇದೀಗ ಅರ್ಜಿಯನ್ನು ಆಹ್ವಾನ ಆಹ್ವಾನಿಸಿದೆ. ಹೌದು, ಕಂದಾಯ ಇಲಾಖೆಯಲ್ಲಿ 500 ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಯಿದ್ದು, ಈ ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕನಿಷ್ಠ ವಿದ್ಯಾರ್ಹತೆ ಮುಗಿಸಿದವರು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗ ನೇಮಕಾತಿ ಹೆಚ್ಚಿನ ವಿವರ, ವಯೋಮಿತಿ, ಅರ್ಹತೆ, ಪ್ರಮುಖ ದಿನಾಂಕಗಳ ವಿವರ […]
ಕಂದಾಯ ಇಲಾಖೆಯಲ್ಲಿ 500 ಹುದ್ದೆಗಳು- ಅರ್ಜಿ ಆಹ್ವಾನ Read More »
ಉದ್ಯೋಗ
