‘ಕನ್ನಡ ರಾಜ್ಯೋತ್ಸವದಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು’: ಡಿಕೆಶಿ

(ನ್ಯೂಸ್ ಕಡಬ)newskadaba.com, ಅ. 11 ಬೆಂಗಳೂರು : ನವೆಂಬರ್‌ 1ರ ಕನ್ನಡ ರಾಜ್ಯೋತ್ಸವದಂದು ಶಾಲಾ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸೂಚಿಸಿದ್ದಾರೆ. ತನ್ನ ನಿವಾಸದಲ್ಲಿ ಆಯುಧ ಪೂಜೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 1 ನಮಗೆ ರೋಮಾಂಚನ ದಿನ. ಈ ವರ್ಷ 50ನೇ ವರ್ಷದ ರಾಜೋತ್ಸವ ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ  ದಿನದ ರೀತಿ ಸಂಭ್ರಮಿಸಬೇಕು ಎಂದು ತಿಳಿಸಿದರು. ಖಾಸಗಿ ಮತ್ತು ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಾಗಿ ಕನ್ನಡ ಬಾವುಟ ಹಾರಿಸಬೇಕು. […]

‘ಕನ್ನಡ ರಾಜ್ಯೋತ್ಸವದಂದು ಶಾಲೆ-ಕಾಲೇಜು, ಕಂಪನಿ, ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಬೇಕು’: ಡಿಕೆಶಿ Read More »

ಕರ್ನಾಟಕ