ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಮಂಗಳೂರು : ಸರ್ವೆ ಮೇಲ್ವಿಚಾರಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com , ಮೇ.15. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗಿನ ಜಾವ ನಗರದಲ್ಲಿರುವ ಸರ್ವೇ ಮೇಲ್ವಿಚಾರಕ ಮಂಜುನಾಥ್ ಅವರ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಬಿಜೈಯಲ್ಲಿರುವ ಮಂಜುನಾಥ್ ಅವರ ನಿವಾಸವನ್ನು ಗುರಿಯಾಗಿಸಿಕೊಂಡು ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ತನಿಖೆಯ ಭಾಗವಾಗಿ ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ. ತುಮಕೂರು ಮೂಲದ ಮಂಜುನಾಥ್ ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು […]

ಮಂಗಳೂರು : ಸರ್ವೆ ಮೇಲ್ವಿಚಾರಕರ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ನ.21. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರದಂದು ಬೆಳಿಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ನಟರಾಜ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಮೂರು ವಾಹನಗಳಲ್ಲಿ ಆಗಮಿಸಿ ಕಚೇರಿ ಮತ್ತು ಮನೆ ಮೇಲೆ ದಾಳಿ ನಡೆಸಿದೆ. ಮನೆ, ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಮನೆಗೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ದಾಳಿ

ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ Read More »

ಕರಾವಳಿ, ಕರ್ನಾಟಕ
Scroll to Top