ಕಟೀಲಿನಲ್ಲಿ ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ – ಕರ್ನಾಟಕ ಚುಟಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪ್ರದಾನ
(ನ್ಯೂಸ್ ಕಡಬ) newsksdaba.com ಮಂಗಳೂರು, ಸೆ. 04. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿ, ದ.ಕ. ಜಿಲ್ಲಾ ಸಮಿತಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲು ಇವರ ವತಿಯಿಂದ ಸೆ. 05ರಂದು ಕಟೀಲು ಕ್ಷೇತ್ರದಲ್ಲಿ ಶಿಕ್ಷಕ ದಿನಾಚರಣೆ ಮತ್ತು ರಾಜ್ಯಮಟ್ಟದ ಶಿಕ್ಷಕ ಸಾಹಿತಿಗಳ 7ನೇ ಸಮ್ಮೇಳನ ಶ್ರೀಕಾಂತ್ ಕೆ.ವಿ. ಹಿರಿಯ ಶಿಕ್ಷಕ ಸಾಹಿತಿ ಹೊಸಕೋಟೆ ಇವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕ.ಚು.ಸಾ.ಪ. ರಾಜ್ಯ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ. ಕಟೀಲು ಕ್ಷೇತ್ರದ ಆನುವಂಶಿಕ […]
ಕಟೀಲಿನಲ್ಲಿ ಶಿಕ್ಷಕ ಸಾಹಿತಿಗಳ ರಾಜ್ಯ ಸಮ್ಮೇಳನ – ಕರ್ನಾಟಕ ಚುಟಕು ಚಿಣ್ಮಯಿ ರಾಜ್ಯ ಪ್ರಶಸ್ತಿ ಪ್ರದಾನ Read More »
ಕರಾವಳಿ, ಕರ್ನಾಟಕ