ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಆದಾಯ ರಿವೀಲ್, ರಾಜ್ಯದಲ್ಲಿ 4ನೇ ಸ್ಥಾನ, ಕುಕ್ಕೆಗೆ ಮೊದಲ ಸ್ಥಾನ
(ನ್ಯೂಸ್ ಕಡಬ) newskadaba.com, ಮೂಲ್ಕಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ 2024-25 ರ ಸಾಲಿನಲ್ಲಿ 36,24,791,35 ರು. ಆದಾಯ ದಾಖಲಿಸಿದ್ದು ಮುಜರಾಯಿ ದೇವಾಲಯಗಳ ರಾಜ್ಯದ ಈ ವರುಷದ ಆದಾಯಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಹೊಂದಿದೆ. ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ಮೂಕಾಂಬಿಕೆ, ಮೈಸೂರಿನ ಚಾಮುಂಡಿ ಬೆಟ್ಟ ಮೊದಲ ಮೂರು ಸ್ಥಾನಗಳಲ್ಲಿದೆ. ಕಳೆದ ವರ್ಷ 2023-24 ರಲ್ಲಿ ಆದಾಯ 32.53 ಕೋಟಿ ಆಗಿದ್ದು, ಈ ವರ್ಷ ಮೂರೂವರೆ ಕೋಟಿ ರು. ಆದಾಯ ಹೆಚ್ಚಾಗಿದೆ…… ವಿವಿಧ ಸೇವೆಗಳಿಂದ 12 ಕೋಟಿ, ಕೋಣೆ ಬಾಡಿಗೆಯಿಂದ […]
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನದ ಆದಾಯ ರಿವೀಲ್, ರಾಜ್ಯದಲ್ಲಿ 4ನೇ ಸ್ಥಾನ, ಕುಕ್ಕೆಗೆ ಮೊದಲ ಸ್ಥಾನ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
